R Ashok: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ: ಆರ್.ಅಶೋಕ್!
ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ … Continue reading R Ashok: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ: ಆರ್.ಅಶೋಕ್!
Copy and paste this URL into your WordPress site to embed
Copy and paste this code into your site to embed