IPL Points Table 2024: ಮೊದಲ ಗೆಲುವಿನ ಬಳಿಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲೇರಿದ ಮುಂಬೈ, ಡೆಲ್ಲಿಗೆ ಕೊನೆ ಸ್ಥಾನ!

ಮೊದಲ ಗೆಲುವಿನ ಬಳಿಕ ಪಾಯಿಂಟ್ಸ್ ಪಟ್ಟಿಯಲ್ಲಿ ಮುಂಬೈ ತಂಡ ಮೇಲೇರಿದ್ದು, ಡೆಲ್ಲಿ ಕೊನೆ ಸ್ಥಾನದಲ್ಲಿದೆ. IPL ಸೀಸನ್ 17 ರ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… ಯುಗಾದಿ ಹಬ್ಬಕ್ಕೆ ಸ್ಪೆಷಲ್ ಮಾವಿನ ಚಿತ್ರಾನ್ನ ಟ್ರೈ ಮಾಡಿ – ರೆಸಿಪಿ ಇಲ್ಲಿದೆ! ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ 4 … Continue reading IPL Points Table 2024: ಮೊದಲ ಗೆಲುವಿನ ಬಳಿಕ ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲೇರಿದ ಮುಂಬೈ, ಡೆಲ್ಲಿಗೆ ಕೊನೆ ಸ್ಥಾನ!