ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ!

ಹಾವೇರಿ: ಲೋಕಸಭೆ ಚುನಾವಣೆ ನಂತರ ರಾಜ್ಯದ ಕಾಂಗ್ರೆಸ್ ಸರಕಾರ ಧೂಳಿಪಟವಾಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ. ವಿಶ್ವಾಸ ವ್ಯಕ್ರಪಡಿಸಿದರು. ಕಾಲ್ ಗರ್ಲೆಂದು ಹೆಂಡತಿ ಫೋಟೋ ಫೇಸ್​​ಬುಕ್​ನಲ್ಲಿ ಪೋಸ್ಟ್ ಮಾಡಿದ ಗಂಡ! ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದು ದೇಶದ ಭವಿಷ್ಯ ರೂಪಿಸುವ ಲೋಕಸಭೆಗೆ ನಡೆಯುವ ಚುನಾವಣೆ. ಈಗ ನಡೆಯುತ್ತಿರುವ ಚಿನಾವಣೆ ಎರಡು ಪಕ್ಷ, ಎರಡು … Continue reading ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ!