ಮೆಟ್ರೋ ಬಳಿಕ ಮಾಲ್‌ʼನಲ್ಲೂ ರೈತರಿಗೆ ಅವಮಾನ: ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದ ಸಿಬ್ಬಂದಿ!

ಬೆಂಗಳೂರು: ನಮ್ಮ ಮೆಟ್ರೋ (Namma Metro) ಬಳಿಕ ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೈತರೊಬ್ಬರು (Farmer) ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ … Continue reading ಮೆಟ್ರೋ ಬಳಿಕ ಮಾಲ್‌ʼನಲ್ಲೂ ರೈತರಿಗೆ ಅವಮಾನ: ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದ ಸಿಬ್ಬಂದಿ!