ವಾಲ್ಮೀಕಿ ಸ್ಕ್ಯಾಮ್‌ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ!

ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ (Waqf Board) ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ವಕ್ಫ್‌ ಬೋರ್ಡ್‌ ಮಾಜಿ ಸಿಇಒ ಝುಲ್ಫಿಕಾರುಲ್ಲಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police) ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಅಬ್ಬಾಸ್ ಕೊಟ್ಟ ದೂರಿನ ಆಧಾರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಸೋಮವಾರದಿಂದ ವಿಧಾನಮಂಡಲ ಅಧಿವೇಶನ: ಜಂಟಿ ಹೋರಾಟ ನಡೆಸಲು BJP – JDS ಸಜ್ಜು! ದೂರಿನಲ್ಲಿ … Continue reading ವಾಲ್ಮೀಕಿ ಸ್ಕ್ಯಾಮ್‌ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ!