CSK ವಿರುದ್ಧದ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಜಿಗಿದ LSG!

CSK ವಿರುದ್ಧದ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅಗ್ರ ಸ್ಥಾನಕ್ಕೆ ಜಿಗಿದಿದೆ. 34 ಪಂದ್ಯಗಳ ಮುಕ್ತಾಯದ ವೇಳೆಗೆ ಆರ್​ಆರ್ ಮೊದಲ ಸ್ಥಾನದಲ್ಲಿದ್ದರೆ, ಕೆಕೆಆರ್ ದ್ವಿತೀಯ ಸ್ಥಾನದಲ್ಲಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್​ ಈ ಕೆಳಗಿನಂತಿದೆ… ಕ್ರೂರಿಗೆ ತಕ್ಕ ಶಿಕ್ಷೆಯಾಗಲಿ: ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ! ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್​ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ … Continue reading CSK ವಿರುದ್ಧದ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಜಿಗಿದ LSG!