IPL 2024: ಡೆಲ್ಲಿ ವಿರುದ್ಧ ಗೆಲುವು ಬೆನ್ನಲ್ಲೇ ಅಂಕಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB..!

ಡೆಲ್ಲಿ ವಿರುದ್ಧ ಗೆಲುವು ಬೆನ್ನಲ್ಲೇ ಬೆನ್ನಲ್ಲೇ ಅಂಕಪಟ್ಟಿಯಲ್ಲಿ RCB 2 ಸ್ಥಾನ ಮೇಲೇರಿದೆ. ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ಪಡೆ ಇದೀಗ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್… ಪ್ರೀತಂಗೌಡ ಆಪ್ತರಿಗೆ 14 ದಿನ ನ್ಯಾಯಾಂಗ ಬಂಧನ..! ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 12 … Continue reading IPL 2024: ಡೆಲ್ಲಿ ವಿರುದ್ಧ ಗೆಲುವು ಬೆನ್ನಲ್ಲೇ ಅಂಕಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB..!