ವಿರಾಟ್ ಕೋಹ್ಲಿ, ರೋಹಿತ್ ಶರ್ಮಾ ಬಳಿಕ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ ನಿವೃತ್ತಿ ಘೋಷಣೆ

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ. ಇದೀಗ ಮತ್ತೋರ್ವ ಸ್ಟಾರ್ ಆಟಗಾರ ಕೂಡ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದಾರೆ. ಭಾರತ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದಿದೆ. ಇದರ ಸಂಭ್ರಚಾರಣೆಯಲ್ಲಿದ್ದ ಫ್ಯಾನ್ಸ್​ಗೆ ಈಗಾಗಲೇ ಕೊಹ್ಲಿ ಮತ್ತು ರೋಹಿತ್​​ ಶರ್ಮಾ ನಿವೃತ್ತಿ ಘೋಷಿಸುವ ಮೂಲಕ ಶಾಕ್​ ನೀಡಿದ್ದರು. … Continue reading ವಿರಾಟ್ ಕೋಹ್ಲಿ, ರೋಹಿತ್ ಶರ್ಮಾ ಬಳಿಕ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ ನಿವೃತ್ತಿ ಘೋಷಣೆ