ಕೇಂದ್ರ ಸರ್ಕಾರದಿಂದ ಮತ್ತೆ ಅನ್ಯಾಯ: CM ಸಿದ್ದರಾಮಯ್ಯ ಕೆಂಡಾಮಂಡಲ!
ಬೆಂಗಳೂರು:-ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. – ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪೋಷಕರೇ ಮಕ್ಕಳ ಮೇಲಿರಲಿ ಗಮನ: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ದುರ್ಮರಣ! ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ … Continue reading ಕೇಂದ್ರ ಸರ್ಕಾರದಿಂದ ಮತ್ತೆ ಅನ್ಯಾಯ: CM ಸಿದ್ದರಾಮಯ್ಯ ಕೆಂಡಾಮಂಡಲ!
Copy and paste this URL into your WordPress site to embed
Copy and paste this code into your site to embed