Mandya: ಅ.7 ರಂದು ಅಗರಲಿಂಗನದೊಡ್ಡಿ ಸರ್ಕಾರಿ ಶಾಲೆ ಉದ್ಘಾಟನೆ – ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ :- ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದರು. Mandya: ಸ್ಪಷ್ಟ ಬಹುಮತವಿದ್ದರೂ ಮದ್ದೂರು ಪುರಸಭೆ ಅಧಿಕಾರ ಹಿಡಿಯುವಲ್ಲಿ ಎಡವಿದ ಮೈತ್ರಿ ನಾಯಕರು! ಅಗರಲಿಂಗನದೊಡ್ಡಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸೋಮವಾರ ಆಗಮಿಸಿ ಕಾಮಗಾರಿ ವಿಳಂಬಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಸಮಗ್ರ ಮಾಹಿತಿ ಪಡೆದು … Continue reading Mandya: ಅ.7 ರಂದು ಅಗರಲಿಂಗನದೊಡ್ಡಿ ಸರ್ಕಾರಿ ಶಾಲೆ ಉದ್ಘಾಟನೆ – ಜಿಲ್ಲಾಧಿಕಾರಿ ಡಾ.ಕುಮಾರ