ಪಾಕ್ ವಿರುದ್ಧ ಗೆಲ್ಲುತ್ತಿದ್ದಂತೆ ಆಕ್ರಮಣಕಾರಿ ಸಂಭ್ರಮಾಚರಣೆ: ಟೀಂ ಇಂಡಿಯಾದ ಯುವ ಬೌಲರ್ ಗೆ ಭಾರೀ ದಂಡ!

ICC T20 ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಐಸಿಸಿಯ ನಿಯಮ ಉಲ್ಲಂಘಿಸಿದ ಟೀಂ ಇಂಡಿಯಾದ ಯುವ ವೇಗದ ಬೌಲರ್ ಅರುಂಧತಿ ರೆಡ್ಡಿ ವಿರುದ್ಧ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಕ್ರಮ ಕೈಗೊಂಡಿದ್ದು, ಶಿಕ್ಷೆ ವಿಧಿಸಿದೆ. ಇದರ ಪ್ರಕಾರ ಅರುಂಧತಿ ಮತ್ತೊಮ್ಮೆ ಈ ತಪ್ಪನ್ನು ಪುನರಾವರ್ತಿಸಿದರೆ, ಪಂದ್ಯದಿಂದ ನಿಷೇಧಕ್ಕೊಳಗಾಗುವ ಸಾಧ್ಯತೆಗಳಿವೆ. ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 6 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ! ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಅರುಂಧತಿ ರೆಡ್ಡಿ, ಪಾಕ್ … Continue reading ಪಾಕ್ ವಿರುದ್ಧ ಗೆಲ್ಲುತ್ತಿದ್ದಂತೆ ಆಕ್ರಮಣಕಾರಿ ಸಂಭ್ರಮಾಚರಣೆ: ಟೀಂ ಇಂಡಿಯಾದ ಯುವ ಬೌಲರ್ ಗೆ ಭಾರೀ ದಂಡ!