87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿಅವರ ಭಾಷಣ!

ಮಂಡ್ಯ: ಸಕ್ಕರೆ ನಾಡಿನ ಜನರ ಅಕ್ಕರೆಯಿಂದ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿರುವ ಎಲ್ಲಾ ಕನ್ನಡದ ಮನಸ್ಸುಗಳಿಗೆ ನನ್ನ ನಮಸ್ಕಾರಗಳು. IND vs WI: ನಿರ್ಣಾಯಕ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಗೆದ್ದ ಟಿ20 ಸರಣಿ! ಇತ್ತೀಚಿಗೆ ನಮ್ಮನ್ನು ಅಗಲಿದ ಆಧುನಿಕ ಕರ್ನಾಟಕದ ಶಿಲ್ಪಿ ಎಂದೇ ಕರೆಯಬಹುದಾದ ಮುತ್ಸದ್ದಿ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಮಂಡ್ಯದ ಸೋಮನಹಳ್ಳಿಯ ಎಸ್.ಎಂ.ಕೃಷ್ಣರವರನ್ನು ಸ್ಮರಿಸುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸೋಣ.ಹಾಗೇ ಸಮಾಜಕ್ಕೆ ಆದಿ ಚುಂಚನಗಿರಿ ಮಠದ ಭೈರವೈಕ್ಯ ಬಾಲಗಂಗಾಧರ ನಾಥ ಸ್ವಾಮಿಜಿಯವರ … Continue reading 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿಅವರ ಭಾಷಣ!