ಸದನದಲ್ಲಿ ಅಹೋರಾತ್ರಿ ಧರಣಿ: ಶಾಸಕರಿಂದ ಹಾಡು, ಭಜನೆ!

ಬೆಂಗಳೂರು:ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಲಾಪವನ್ನು ಗುರುವಾರಕ್ಕೆ ಮುಂದೂಡಿದ್ದರೂ ರಾತ್ರಿಯಿಡೀ ಸದನದಲ್ಲಿಯೇ ತಂಗಿರುವ ಶಾಸಕರು, ಭಿನ್ನ, ವಿಭಿನ್ನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು. Gold Silver Price: ಕುಸಿತ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ!? ವಿಧಾನಸಭೆಯಿಂದ ತಾಳ ಬಡಿಯುತ್ತಾ ಭಜನೆ ಮಾಡುತ್ತಲೇ ವಿಧಾನ ಪರಿಷತ್​ಗೆ ತೆರಳಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ವಿಧಾನಸೌಧದ ಕಾರಿಡಾರ್​ಗಳಲ್ಲೂ ವಿಠ್ಠಲ ಭಜನೆ ಮಾಡಿದರು. … Continue reading ಸದನದಲ್ಲಿ ಅಹೋರಾತ್ರಿ ಧರಣಿ: ಶಾಸಕರಿಂದ ಹಾಡು, ಭಜನೆ!