ಇಂದು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ

ಬೆಂಗಳೂರು: ಇಂದು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲಿದ್ದು  ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಸಭೆ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್‌ ಜಾಂ! ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ನಾಯಕರ ಚರ್ಚೆ ನಡೆಸಲಿದ್ದು ಹಾಗೆ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜಿನಾಮೆ ಎಂಬುದರ ಚರ್ಚೆ ಆಗ್ತಾಯಿದ್ದು ಸಚಿವರ ರಹಸ್ಯ ಸಭೆಗಳ ಬಗ್ಗೆ ಗರಂ ಆಗಿದ್ದ ಕಾಂಗ್ರೆಸ್ … Continue reading ಇಂದು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ