ಯತ್ನಾಳ್ ಓರ್ವ ಕಾಂಗ್ರೆಸ್ ಏಜೆಂಟ್: ರೇಣುಕಾಚಾರ್ಯ ವಾಗ್ದಾಳಿ!

ಬೆಂಗಳೂರು:- ಯತ್ನಾಳ್ ಓರ್ವ ಕಾಂಗ್ರೆಸ್ ಏಜೆಂಟ್ ಎಂದು ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ. ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ವಿಜಯಪುರದಲ್ಲೊಂದು ಮಾದರಿ ಮದುವೆ: ಗಮನ ಸೆಳೆದ ಸಿರಿಧಾನ್ಯ ಕಲ್ಯಾಣೋತ್ಸವ! ಈ ಹಿಂದೆ ಯತ್ನಾಳ್​ರನ್ನ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಜೆಡಿಎಸ್​ಗೆ ಹೋಗಿದ್ದರು. ಯಡಿಯೂರಪ್ಪನವರ ಕಾಲು ಹಿಡಿದು ಮತ್ತೆ ಬಿಜೆಪಿಗೆ ಸೇರಿಕೊಂಡಿದ್ದರು. ಈಗ ಅವರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ ಎಂದು ಕಿಡಿಕಾರಿದ್ದಾರೆ. ರಾಷ್ಟ್ರೀಯ ನಾಯಕರ … Continue reading ಯತ್ನಾಳ್ ಓರ್ವ ಕಾಂಗ್ರೆಸ್ ಏಜೆಂಟ್: ರೇಣುಕಾಚಾರ್ಯ ವಾಗ್ದಾಳಿ!