ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 14ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರು:- ಮಾರ್ಚ್‌ 14ರಂದು ಹಲವು ಭಾಗದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 2025 ಆರಂಭದಿಂದಲೂ ಇಲ್ಲಿವರೆಗೂ ಹಲವೆಡೆ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಈಗಾಗಲೇ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ರಜೆ ಪಡೆದಿದ್ದ ಶಾಲಾ ವಿದ್ಯಾರ್ಥಿಗಳಿಗೆ ಇದೀಗ ಮತ್ತೊಮ್ಮೆ ಸಿಹಿ ಸುದ್ದಿ ಸಿಕ್ಕಿದೆ, ತುಂಗಭ್ರದಾ ನದಿಯಲ್ಲಿ ಈಜಲು ತೆರಳಿ ಅವಘಡ: ಮೂವರು ಮೂವರು ನಾಪತ್ತೆ! ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಣೆ … Continue reading ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 14ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!