ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ…!

ಬೆಂಗಳೂರು:- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನದಲ್ಲಿ ತುರ್ತು ಭೂಸ್ಪರ್ಶ ಸಂಭವಿಸಿದೆ. ಅಶ್ಲೀಲ ವಿಡಿಯೋ ಕೇಸ್… ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ… ! ​AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ … Continue reading ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ…!