ಇಸ್ರೇಲ್ಗೆ ಏರ್ ಇಂಡಿಯಾ ಸೇವೆ ಏ.30 ರವರೆಗೆ ಸ್ಥಗಿತ!
ನವದೆಹಲಿ:– ಏ.30 ರವರೆಗೆ ಇಸ್ರೇಲ್ಗೆ ಏರ್ ಇಂಡಿಯಾ ಸೇವೆ ಸ್ಥಗಿತವಾಗಲಿದೆ. ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ 30 ರವರೆಗೆ ಟೆಲ್ ಅವಿವ್ಗೆ ಮತ್ತು ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಮಾಜ ಹಾಳು ಮಾಡ್ತಿದೆ – HDK ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಏರ್ ಇಂಡಿಯಾ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವೀವ್ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು 30 ಏಪ್ರಿಲ್ ರವರೆಗೆ ಸ್ಥಗಿತಗೊಳಿಸಲಾಗುವುದು. ನಾವು ನಿರಂತರವಾಗಿ … Continue reading ಇಸ್ರೇಲ್ಗೆ ಏರ್ ಇಂಡಿಯಾ ಸೇವೆ ಏ.30 ರವರೆಗೆ ಸ್ಥಗಿತ!
Copy and paste this URL into your WordPress site to embed
Copy and paste this code into your site to embed