ಏರ್ ಶೋ: ಇಂದಿನಿಂದ 2 ದಿನ ಬೆಂಗಳೂರಿನ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ಬೆಂಗಳೂರು:- ಇಂದಿನಿಂದ 2 ದಿನ ಬೆಂಗಳೂರಿನ ಯಲಹಂಕ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಧುಮೇಹಿಗಳ ಗಮನಕ್ಕೆ: ಸಕ್ಕರೆ ಮಾತ್ರವಲ್ಲ, ನಿಮಗೆ ಈ ಆಹಾರಗಳೂ ವಿಷಕ್ಕೆ ಸಮಾನ..! ಇಂದು ಮತ್ತು ನಾಳೆ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದೆ. ಈ ಏರ್ ಶೋ ವೀಕ್ಷಿಸಲು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಆಗಮಿಸುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಯಲಹಂಕ ಸುತ್ತಮುತ್ತಲಿನ ಶಾಲಾ ಕಾಲೇಜುಗಳಿಗೆ ಫೆ. 13 – 14 ರಂದು ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ … Continue reading ಏರ್ ಶೋ: ಇಂದಿನಿಂದ 2 ದಿನ ಬೆಂಗಳೂರಿನ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed