Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ಬಾಲಿವುಡ್​ನ ಖ್ಯಾತ ನಟಿ. ಅವರ ಡಿವೋರ್ಸ್ ವಿಚಾರ ಕಳೆದ ಕೆಲವೊಂದು ದಿನಗಳಿಂದ ಭಾರೀ ಸುದ್ದಿಯಲ್ಲಿದೆ. ಹೌದು ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು.  ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ ಎಂದು ಸುದ್ದಿಯಾಗಿದೆ. ವರದಿ ಪ್ರಕಾರ ಐಶ್ವರ್ಯಾ ರೈ ತನ್ನ ಮಗಳು ಆರಾಧ್ಯ ಬಚ್ಚನ್ ನೊಂದಿಗೆ ಬಚ್ಚನ್ ಮನೆ ಜಲ್ಸಾದಿಂದ … Continue reading Aishwarya Rai: ಗಂಡನ ಮನೆಯಿಂದ ಹೊರಬಂದ ಐಶ್ವರ್ಯಾ ರೈ..! ಬಿಗ್’ಬಿ ಮನೆಯಲ್ಲಿ ಅತ್ತೆ-ಸೊಸೆಯ ಬಿರುಕು