ಆತಂಕಕಾರಿ ಮಾಹಿತಿ: ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ತೀವ್ರ ಔಷಧ ಕೊರತೆ!

ಬೆಂಗಳೂರು:- ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ತೀವ್ರ ಔಷಧ ಕೊರತೆ ಎದುರಾಗಿದೆ ಎಂದು ಸಿಎಜಿ ವರದಿಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ವಾಹನ ಸವಾರರಿಗೆ ಗುಡ್ ನ್ಯೂಸ್: HSRP ಅಳವಡಿಸದ ಮಾಲೀಕರ ಮೇಲೆ ಸದ್ಯಕ್ಕಿಲ್ಲ ಕ್ರಮ! 2020-21ರಲ್ಲಿ ರಾಜ್ಯದ ಆರೋಗ್ಯ ಸಂಸ್ಥೆಗಳು ನಿಗಮಕ್ಕೆ 761 ಅಗತ್ಯ ಔಷಧಗಳ ಖರೀದಿಗೆ ಮನವಿ ಸಲ್ಲಿಸಿದ್ದವು. ಆದರೆ, ಆ ಪೈಕಿ 238 ಔಷಧಗಳನ್ನು ಮಾತ್ರ ಖರೀದಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಉಳಿದಂತೆ ಸ್ಥಳೀಯವಾಗಿ ಖರೀದಿಸಲು ಸಂಸ್ಥೆಗಳಿಗೆ ಅನುಮತಿ ನೀಡಲಾಗಿತ್ತು. ಕರ್ನಾಟಕದ ಆರೋಗ್ಯ ಸಂಸ್ಥೆಗಳಲ್ಲಿ … Continue reading ಆತಂಕಕಾರಿ ಮಾಹಿತಿ: ಸರ್ಕಾರಿ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ತೀವ್ರ ಔಷಧ ಕೊರತೆ!