ಆತಂತಕಕಾರಿ ಮಾಹಿತಿ… ಕೋವ್ಯಾಕ್ಸಿನ್‌ನಲ್ಲೂ ಸೈಡ್ ಎಫೆಕ್ಟ್‌ ಪತ್ತೆ…!

ನವದೆಹಲಿ/ಬೆಂಗಳೂರು:– ಕೋವ್ಯಾಕ್ಸಿನ್ ಲಸಿಕೆ ಪಡೆದ ಮೂರನೇ ಒಂದರಷ್ಟು ಜನರಲ್ಲಿ ಸೈಡ್ ಎಫೆಕ್ಟ್ ಇರುತ್ತದೆ ಎನ್ನುವ ಅಂಶ ಬಯಲಾಗಿದೆ. ಕೋವ್ಯಾಕ್ಸಿನ್​ ಪಡೆದ ಮೂರನೇ ಒಂದು ಭಾಗದಷ್ಟು ಜನರಲ್ಲಿ ವರ್ಷದ ಬಳಿಕ ಅಡ್ಡ ಪರಿಣಾಮ ಕಂಡುಬಂದಿದೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್​ಯು) ಸಂಶೋಧಕರ ತಂಡ ನಡೆಸಿದ ಅಧ್ಯಯನದ ವರದಿಯಿಂದ ತಿಳಿದುಬಂದಿದೆ. ಕೋವ್ಯಾಕ್ಸಿನ್ ಪಡೆದವರಲ್ಲಿ ಅಧ್ಯಯನಕ್ಕೊಳಪಡಿಸಿದ್ದ 926 ಮಂದಿಯ ಪೈಕಿ ಶೇ.50 ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿದೆ. ಉಸಿರಾಟದಲ್ಲಿ ಸೋಂಕು, ಗಂಟಲು ಕೆರೆತ, ಮೂಗು ಸೋರುವಿಕೆ ಕೆಮ್ಮು ಲಕ್ಷಣ ಕಂಡು ಬಂದಿದೆ. … Continue reading ಆತಂತಕಕಾರಿ ಮಾಹಿತಿ… ಕೋವ್ಯಾಕ್ಸಿನ್‌ನಲ್ಲೂ ಸೈಡ್ ಎಫೆಕ್ಟ್‌ ಪತ್ತೆ…!