Renukaswamy Case: ಅಯ್ಯೋ! ಅಷ್ಟೊಂದು ಸಾಕ್ಷಿಗಳಾ.. ಚಾರ್ಜ್ʼಶೀಟ್ ಪುಟಗಳ ಸಂಖ್ಯೆ ತಿಳಿದು ದಂಗಾದ ದರ್ಶನ್!

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್​ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ವಿಶೇಷ ಕೋರ್ಟ್​ಗೆ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ. ಇನ್ನೂ ಬಳ್ಳಾರಿ ಸೆಂಟ್ರಲ್‌ ಜೈಲಿನಲ್ಲಿರುವ ರೇಣುಕಾಸ್ವಾಮಿ ಪ್ರಕರಣದ ಎ2 … Continue reading Renukaswamy Case: ಅಯ್ಯೋ! ಅಷ್ಟೊಂದು ಸಾಕ್ಷಿಗಳಾ.. ಚಾರ್ಜ್ʼಶೀಟ್ ಪುಟಗಳ ಸಂಖ್ಯೆ ತಿಳಿದು ದಂಗಾದ ದರ್ಶನ್!