Breaking News: ಬಾರ್ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಸಿಗ್ತಿಲ್ಲ ಮದ್ಯ; ಕುಡುಕರು ಕಂಗಾಲು!

ಬೆಂಗಳೂರು:- ಬಾರ್ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಮದ್ಯ ಸಿಗದೇ ಕುಡುಕರು ಕಂಗಾಲಾಗಿದ್ದಾರೆ. ಪ್ರೀಮಿಯಂ ಮದ್ಯಗಳ ಬೆಲೆಯನ್ನು ಸರ್ಕಾರ ಕಡಿಮೆ ಹಾಗೂ ಅಗ್ಗದ ಮದ್ಯಗಳ ದರವನ್ನು ಕೊಂಚ ಏರಿಕೆ ಮಾಡಿತ್ತು. ಇದರಿಂದ ಮದ್ಯದಂಗಡಿಗಳಲ್ಲಿ ಸ್ಟಾಕ್ ಕೊರತೆ ಕಂಡುಬಂದಿದೆ. ಬೆಲೆ ಇಳಿಕೆ ಮತ್ತು ಏರಿಕೆಯಾಗಿದ್ದರಿಂದ ಹೊಸ ಲೇಬಲಿಂಗ್ ಮಾಡುವ ಕಾರ್ಯಕ್ಕೆ ಟೈಮ್ ಬೇಕಿರುವುದರಿಂದ ಹೊಸ ಮದ್ಯೆ ಪೂರೈಕೆ ಆಗುತ್ತಿಲ್ಲ. ಇದರಿಂದ ಯಾವುದೇ ಬಾರ್ ಅಂಡ್ ರೆಸ್ಟೋರೆಂಟ್​ಗಳಲ್ಲೂ ಸರಿಯಾಗಿ ಮದ್ಯ ಸರಬರಾಜು ಆಗುತ್ತಿಲ್ಲ ಎಂದು ಬೆಂಗಳೂರು ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಕರುಣಾಕರ … Continue reading Breaking News: ಬಾರ್ ಅಂಡ್ ರೆಸ್ಟೋರೆಂಟ್​​ಗಳಲ್ಲಿ ಸಿಗ್ತಿಲ್ಲ ಮದ್ಯ; ಕುಡುಕರು ಕಂಗಾಲು!