ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ, ನೀವಿನ್ನೂ ಮೋದಿ ಭ್ರಮೆಯಲ್ಲಿದ್ಸೀರಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಈ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ, ಭಾರತದ ಆರ್ಥಿಕತೆ ದೃಷ್ಟಿಯಿಂದ ಬಹಳ ನಿರ್ಣಾಯಕವಾಗಿದೆ ಎಂದರು. ಕಳೆದ ಹತ್ತು … Continue reading ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ, ನೀವಿನ್ನೂ ಮೋದಿ ಭ್ರಮೆಯಲ್ಲಿದ್ಸೀರಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ