ಕೇರಳದಿಂದ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಜನವರಿ 23: “ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದೇವೆ” ಎಂದು ಪ್ರವಾಸೋದ್ಯಮ ಸಚಿವ ಶ್ರೀ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. ಈ ಸಮಯದಲ್ಲಿ ಅಭಿಯಾನವು ನಿರ್ದಿಷ್ಟವಾಗಿ ಉತ್ತರ ಕೇರಳಕ್ಕೆ ಮುಖ್ಯವಾಗಿ ಬೇಕಲ್, ವಯನಾಡ್ ಮತ್ತು ಕೋಳಿಕ್ಕೋಡ್ ಗಳಿಗೆ ಆದ್ಯತೆ ನೀಡಿದ್ದು ಇದಲ್ಲದೆ ಅಪಾರ ಸುಧಾರಿಸಿದ ಮೂಲಸೌಕರ್ಯಗಳ ಕಡಿಮೆ ಅರಿವಿನ ತಾಣಗಳನ್ನೂ ಸೇರ್ಪಡೆ ಮಾಡಿದ್ದೇವೆ ಎಂದರು. ಈ ಅಭಿಯಾನವು ಕೇರಳವನ್ನು ತನ್ನ … Continue reading ಕೇರಳದಿಂದ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ