ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಎನ್.ಚಲುವರಾಯಸ್ವಾಮಿ

ಬೆಂಗಳೂರು ಅ 23 : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ಬೊರವೆಲ್ ನೀರು ಸರಬರಾಜು ಯೋಜನೆಗೆ ಶಾಸಕ ಪ್ರಸಾದ್ ಅಬ್ಬಯ್ಯ ಚಾಲನೆ ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ … Continue reading ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಎನ್.ಚಲುವರಾಯಸ್ವಾಮಿ