Udayanidhi: ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ: ಉದಯನಿಧಿ!

ಚೆನ್ನೈ:- ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್! ಈ ಸಂಬಂಧ ಮಾತನಾಡಿದ ಅವರು, ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳು ಎಂದರು. ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳು ಎಂದು ನಾನು ಈ ಹಿಂದೆಯೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನೆ ಎಂದಿದ್ದಾರೆ. ಅದೇ ವೇಳೆ … Continue reading Udayanidhi: ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ: ಉದಯನಿಧಿ!