ಕಿಂಗ್ ಕೊಹ್ಲಿಯ ಅಬ್ಬರದ ಆಟಕ್ಕೆ ಟಿ 20 ಕ್ರಿಕೆಟ್ ದಾಖಲೆಗಳೆಲ್ಲಾ ಧೂಳಿಪಟ!

ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್​​ಗಳಿಂದ ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ 74 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು. ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಕೊಹ್ಲಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಇನ್ನಿಂಗ್ಸ್​ನೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 100ನೇ ಬಾರಿ 50 ಕ್ಕೂ ಅಧಿಕ ರನ್ ಬಾರಿಸಿದ ದಾಖಲೆ ಬರೆದರು. ಈ ಮೂಲಕ ಟಿ20 … Continue reading ಕಿಂಗ್ ಕೊಹ್ಲಿಯ ಅಬ್ಬರದ ಆಟಕ್ಕೆ ಟಿ 20 ಕ್ರಿಕೆಟ್ ದಾಖಲೆಗಳೆಲ್ಲಾ ಧೂಳಿಪಟ!