40% ಕಮಿಷನ್​ ಆರೋಪ: ವಿಚಾರಣೆ ವಿಳಂಬಕ್ಕೆ ಹೈಕೋರ್ಟ್ ಬೇಸರ!

ಬೆಂಗಳೂರು:- 40% ಕಮಿಷನ್​ ಆರೋಪಕ್ಕೆ ಸಂಬಂಧಿಸಿದಂಕೆ ಆದೇಶವಿದ್ದರೂ ವಿಚಾರಣೆ ವಿಳಂಬಕ್ಕೆ ಕಾರಣವೇನು ಎಂದು ಪ್ರಶ್ನಿಸುವ ಮೂಲಕ ಸರ್ಕಾರಕ್ಕೆ ಹೈಕೋರ್ಕ್​ ಪ್ರಶ್ನೆ ಮಾಡಿದೆ. ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಹೆಚ್​.ಎನ್​ ನಾಗಮೋಹನ್​ ದಾಸ್​ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ (Karnataka Government) ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ ಮಾಡಲಾಗುವುದು ಎಂದು ಹೈಕೋರ್ಟ್‌ (High Court) ಎಚ್ಚರಿಸಿದೆ. ರಾಜ್ಯ ಸರ್ಕಾರ ರಚಿಸಿರುವ ನಾಗಮೋಹನ್‌ ದಾಸ್‌ ಅವರ … Continue reading 40% ಕಮಿಷನ್​ ಆರೋಪ: ವಿಚಾರಣೆ ವಿಳಂಬಕ್ಕೆ ಹೈಕೋರ್ಟ್ ಬೇಸರ!