ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು!

ಬೆಂಗಳೂರು:- ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ. ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ! ಈ ಮೂಲಕ ಇನ್ಸ್​ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್​ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ … Continue reading ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು!