ಸೂರಜ್​​ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ… ಕ್ರಮ ಕೈಗೊಳ್ಳುತ್ತೇವೆ ಎಂದ ಜಿ ಪರಮೇಶ್ವರ್!

ಬೆಂಗಳೂರು:- ಸೂರಜ್​​ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ. World Cup 2024: ಟೀಮ್ ಇಂಡಿಯಾದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ..! ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೂರಜ್ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಹಾಗೆ ಇನ್ನೂ ದೂರು ದಾಖಲಾಗಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ ಎಂದರು. ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು … Continue reading ಸೂರಜ್​​ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ… ಕ್ರಮ ಕೈಗೊಳ್ಳುತ್ತೇವೆ ಎಂದ ಜಿ ಪರಮೇಶ್ವರ್!