ಲೈಂಗಿಕ ದೌರ್ಜನ್ಯ ಆರೋಪ: ಜಾನಿ ಮಾಸ್ಟರ್​ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು!

ಪೋಕ್ಸೊ ಪ್ರಕರಣ ದಾಖಲಾಗಿರುವ ಹಿನ್ನೆಲೆ, ಜಾನಿ ಮಾಸ್ಟರ್​ಗೆ ನೀಡಲಾಗಿದ್ದ ರಾಷ್ಟ್ರ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನವಲಗುಂದ: ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಅರಿವು ಮೂಡಿಸಿ: ತಹಶೀಲ್ದಾರ್‌ ಸುಧೀರ ಸಾಹುಕಾರ! ತಮಿಳಿನ ‘ತಿರುಚಿತ್ರಂಬಲಂ’ ಚಿತ್ರಕ್ಕಾಗಿ ಜಾನಿ ಮಾಸ್ಟರ್ ಅತ್ಯುತ್ತಮ ನೃತ್ಯ ಸಂಯೋಜಕ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಅಕ್ಟೋಬರ್ 8ರಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬೇಕಿತ್ತು. ಪ್ರಶಸ್ತಿ ಸ್ವೀಕರಿಸಲು ಜಾನಿ ಮಾಸ್ಟರ್‌ಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಪ್ರಶಸ್ತಿ ರದ್ದತಿಯಿಂದಾಗಿ ಜಾನಿ ಮಾಸ್ಟರ್ ಮಧ್ಯಂತರ ಜಾಮೀನು ವಿಚಾರದಲ್ಲಿ ಇಕ್ಕಟ್ಟಿಗೆ … Continue reading ಲೈಂಗಿಕ ದೌರ್ಜನ್ಯ ಆರೋಪ: ಜಾನಿ ಮಾಸ್ಟರ್​ಗೆ ಘೋಷಿಸಿದ್ದ ರಾಷ್ಟ್ರಪ್ರಶಸ್ತಿ ರದ್ದು!