Breaking: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿ ಎಸ್ ಯಡಿಯೂರಪ್ಪ ವಿರುದ್ಧ FIR!

ಬೆಂಗಳೂರು:-ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ FIR ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ … Continue reading Breaking: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿ ಎಸ್ ಯಡಿಯೂರಪ್ಪ ವಿರುದ್ಧ FIR!