ನನ್ನನ್ನು ಸೋಲಿಸಲು ಮೈತ್ರಿ ನಾಯಕರು ಸಂಚು ರೂಪಿಸಿದ್ದಾರೆ – ಡಿಕೆ ಸುರೇಶ್!
ತುಮಕೂರು:- ನನ್ನನ್ನು ಸೋಲಿಸಲು ಮೈತ್ರಿ ನಾಯಕರು ಸಂಚು ರೂಪಿಸಿದ್ದಾರೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ ಎಂದರು. MP Election: ಮಂಡ್ಯದಲ್ಲಿ HD ರೇವಣ್ಣ ಸ್ಪರ್ಧೆ – ಕುಮಾರಸ್ವಾಮಿ ವಿರುದ್ಧ ನಿಂತಿರುವ ಈ ವ್ಯಕ್ತಿ ಯಾರು!? ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತ್ತು ವರ್ಷ, ಎಂಟು ತಿಂಗಳು ಮೂರು ಬಾರಿ … Continue reading ನನ್ನನ್ನು ಸೋಲಿಸಲು ಮೈತ್ರಿ ನಾಯಕರು ಸಂಚು ರೂಪಿಸಿದ್ದಾರೆ – ಡಿಕೆ ಸುರೇಶ್!
Copy and paste this URL into your WordPress site to embed
Copy and paste this code into your site to embed