ಅಲ್ಲು ಅರ್ಜುನ್ ಮನೆ ಮೇಲೆ ದಾಳಿ: 6 ಆರೋಪಿಗಳಿಗೆ ಜಾಮೀನು
ಖ್ಯಾತ ನಟ ಅಲ್ಲು ಅರ್ಜುನ್ ಮನೆ ಮೇಲೆ ದಾಳಿ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧನಕ್ಕೆ ಒಳಗಾಗಿದ್ದ 6 ಆರೋಪಿಗಳಿಗೆ ಹೈದರಾಬಾದ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಲ್ಲು ಅರ್ಜುನ್ ಮನೆ ಮೇಲೆ ದಾಳಿ ಮಾಡಿದ್ದ 6 ಮಂದಿಯನ್ನು ಡಿ.22 ಜ್ಯುಬ್ಲಿ ಹಿಲ್ಸ್ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ 6 ಆರೋಪಿಗಳಿಗೆ ತಲಾ 10,000 ರೂ. ವೈಯಕ್ತಿಕ ಬಾಂಡ್ ಮೇಲೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹಿರಿಯ ವಕೀಲ ವಕೀಲ ರಾಮದಾಸ್ … Continue reading ಅಲ್ಲು ಅರ್ಜುನ್ ಮನೆ ಮೇಲೆ ದಾಳಿ: 6 ಆರೋಪಿಗಳಿಗೆ ಜಾಮೀನು
Copy and paste this URL into your WordPress site to embed
Copy and paste this code into your site to embed