ಜಾಮೀನು ಸಿಕ್ಕರೂ ರಾತ್ರಿ ಪೂರ್ತಿ ಜೈಲಿನಲ್ಲೇ ಕಳೆದ ಅಲ್ಲು ಅರ್ಜುನ್: ಮುಂಜಾನೆಯೇ ಬಿಡುಗಡೆ

ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಅಲ್ಲು ಅರ್ಜುನ್ ಬಂಧನ ಟಾಲಿವುಡ್ ನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಕೆಳ ಹಂತದ ಕೋರ್ಟ್​ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿಯಿಡೀ ಜೈಲಿನಲ್ಲೇ ಕಳೆದ ಅಲ್ಲು … Continue reading ಜಾಮೀನು ಸಿಕ್ಕರೂ ರಾತ್ರಿ ಪೂರ್ತಿ ಜೈಲಿನಲ್ಲೇ ಕಳೆದ ಅಲ್ಲು ಅರ್ಜುನ್: ಮುಂಜಾನೆಯೇ ಬಿಡುಗಡೆ