ನಮ್ಮ ಎಲ್ಲಾ ನ್ಯಾಯಾಲಗಳ ಜೊತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಎಲ್ಲಾ ನ್ಯಾಯಾಲಗಳ ಜೊತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ. ಅದೇ ಆತ್ಮಶಕ್ತಿಯ ನ್ಯಾಯಾಲಯ ಎಂದು ಸಿಎಂ ಹೇಳಿದ್ದಾರೆ ಈ ನ್ಯಾಯಾಲಯದಂತೆ ನಾವು ನಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿದ್ದಾರೆ. ಭಾರತ್ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ (Gandhi Jayanti) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ‍್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. … Continue reading ನಮ್ಮ ಎಲ್ಲಾ ನ್ಯಾಯಾಲಗಳ ಜೊತೆಗೆ ನಮ್ಮ ಮನದಲ್ಲಿ ಒಂದು ದೊಡ್ಡ ನ್ಯಾಯಾಲಯವಿದೆ: ಡಿ.ಕೆ.ಶಿವಕುಮಾರ್