ಸಮಾಜದ ಸ್ವಾಸ್ಥ್ಯದ ಜೊತೆಗೆ ಶಿಕ್ಷಣ ಆರೋಗ್ಯಕ್ಕೆ ಅಧ್ಯತೆ: ಮಹಿಮಾ ಜೆ ಪಾಟೀಲ್!

ಕೋಲಾರ : ಸಮಾಜದ ಸ್ವಾಸ್ಥ್ಯದ ಜೊತೆಗೆ ಆರೋಗ್ಯ ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೈಜೋಡಿಸುವ ಸಮಾನಮನಸ್ಕರ ಜೊತೆಯಲ್ಲಿ ಜೆಡಿಯು ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವುದಾಗಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮಾ ಜೆ ಪಾಟೀಲ್ ತಿಳಿಸಿದರು. ಚಾಲಕರೇ ಹುಷಾರ್: ಆಟೋ ಮೇಲೆ ಈ ರೀತಿ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ, ಸೀಜ್ ಆಗುತ್ತೆ ವಾಹನ! ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇವತ್ತಿನ ರಾಜಕಾರಣವು ದಂಧೆಯಾಗಿದೆ ಕೇವಲ ವ್ಯಾಪಾರದ ಮನಸ್ಥಿತಿಯಾಗಿ ಬಿಟ್ಟಿದೆ … Continue reading ಸಮಾಜದ ಸ್ವಾಸ್ಥ್ಯದ ಜೊತೆಗೆ ಶಿಕ್ಷಣ ಆರೋಗ್ಯಕ್ಕೆ ಅಧ್ಯತೆ: ಮಹಿಮಾ ಜೆ ಪಾಟೀಲ್!