ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು. !

ಜಮ್ಮು:- ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳ ಬಸ್ ಬ್ರೇಕ್ ಫೇಲ್ ಆದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ನಲ್ಲಿ 44 ಪ್ರಯಾಣಿಕರು ಯಾತ್ರೆಯಿಂದ ಹಿಂದಿ ರುಗುತ್ತಿದ್ದರು. ಈ ವೇಳೆ ಸ್ಥಳದಲ್ಲಿ ಭಾರತೀಯ ಸೈನಿಕರು ಎಲ್ಲಾ ಪ್ರಯಾಣಿಕರ ಪ್ರಾಣವನ್ನು ಉಳಿಸಿದ್ದಾರೆ. BIGG NEWS: ಪ್ರಜ್ವಲ್‌ ರೇವಣ್ಣ ನೋಡಲು ಮೊದಲ ಬಾರಿಗೆ ಜೈಲಿಗೆ ಬಂದ HD ರೇವಣ್ಣ! ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು … Continue reading ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು. !