ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ!

ಬೆಂಗಳೂರು:- ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ನನ್ನ ಅಳಿಯನಿಗೆ ಅದೊಂದು ಕೊರಗಿತ್ತು: ಮಗಳ ಗಂಡನ ಬಗ್ಗೆ ಬಿಸಿ ಪಾಟೀಲ್ ಹೇಳಿದಿಷ್ಟು! ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ವಿಜಯ್‌ಕುಮಾರ್‌ ಎಚ್‌.ಬಿ. ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇಡಲು ಸೂಚನೆ ನೀಡಲಾಗಿದೆ. ಜನವರಿ 26ರ ಗಣರಾಜ್ಯೋತ್ಸವ … Continue reading ಸ್ವಾತಂತ್ರ್ಯೋತ್ಸವ, ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ ಆದೇಶ!