Sumalatha Ambharish: ಅಂಬಿ ಅಗಲಿ ಐದು ವರ್ಷ: ಸುಮಲತಾ ಅಂಬರೀಶ್ ಭಾವುಕ ಪೋಸ್ಟ್

ಮಂಡ್ಯದ ಗಂಡು ಅಂಬರೀಶ್ ಅವರು ಅಗಲಿ ಇಂದಿಗೆ ಐದು ವರ್ಷಗಳಾಗಿವೆ. ಅವರ ಪುಣ್ಯ ಸ್ಮರಣೆಯ ನಿಮಿತ್ತ ಹಲವಾರು ಕಾರ್ಯಕ್ರಮಗಳನ್ನು ಅಂಬರೀಶ್ ಅವರ ಕುಟುಂಬ ಮತ್ತು ಅಭಿಮಾನಿಗಳು ಆಯೋಜಿಸಿದ್ದಾರೆ. ಬೆಳಗ್ಗೆ ಸುಮಲತಾ ಅಂಬರೀಶ್ (Sumalatha), ಅಭಿಷೇಕ್ ಅಂಬರೀಶ್ (Abhishek), ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವಾರು ಚಿತ್ರೋದ್ಯಮದ ಗಣ್ಯರು ಮತ್ತು ಅಂಬಿ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಬಂದು ಪೂಜೆ ಸಲ್ಲಿಸಿದ್ದಾರೆ. ಅಂಬಿ ಸ್ಮರಣೆ (Punyasmarane) ಕುರಿತಂತೆ ಸುಮಲತಾ ಅಂಬರೀಶ್ (Ambarish) ಅವರು ಭಾವುಕ ಪೋಸ್ಟ್ … Continue reading Sumalatha Ambharish: ಅಂಬಿ ಅಗಲಿ ಐದು ವರ್ಷ: ಸುಮಲತಾ ಅಂಬರೀಶ್ ಭಾವುಕ ಪೋಸ್ಟ್