Joe Biden: ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಧೃಡ!

ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಧೃಡವಾಗಿದೆ. ಕೊರೊನಾದ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಅವರು ಪ್ರತ್ಯೇಕವಾಗಿರಲಿದ್ದಾರೆ. ಬೆಂಗಳೂರಿಗರಿಗೆ ತಪ್ಪದ ಸಂಕಷ್ಟ: ಡೆಂಗ್ಯೂ, ಚಿಕನ್ ಗುನ್ಯಾ ನಡುವೆ ಇಲಿ ಜ್ವರದ ಆತಂಕ! ಜೋ ಬೈಡನ್​ಗೆ ಜುಲೈ 17ರಂದು ಕೊರೊನಾ ಸೋಂಕು ದೃಢಪಟ್ಟಿದೆ. ಇದಕ್ಕೂ ಒಂದು ದಿನದ ಮೊದಲು ಅವರು ಲಾಸ್​ವೇಗಾಸ್​ನಲ್ಲಿ ನಡೆದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಅಂದು ತಮ್ಮ ಎದುರಾಳಿ ಡೊನಾಲ್ಡ್​ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬೈಡನ್​ ಎಲ್ಲಾ ಲಸಿಕೆಗಳನ್ನು ಹಾಕಿಸಿಕೊಂಡಿದ್ದರು, ಬೂಸ್ಟರ್​ ಡೋಸ್​ಗಳನ್ನು ಕೂಡ ಪಡೆದಿದ್ದರು, … Continue reading Joe Biden: ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಧೃಡ!