ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ: ಪ್ರಿಯಾಂಕಾ ಗಾಂಧಿ!

ಬೆಳಗಾವಿ:- ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನಿಮಗೆ 30 ಲಕ್ಷ ಹೋಮ್ ಲೋನ್ ಬೇಕಾ!? ಹಾಗಿದ್ರೆ ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ!? ಈ ಸಂಬಂಧ ಮಾತನಾಡಿದ ಅವರು, ಸಂಸತ್‌ನಲ್ಲೇ ಸಂವಿಧಾನ, ಅಂಬೇಡ್ಕರ್‌ರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ. ಕೇವಲ ಡಾ.ಬಿ.ಆರ್‌.ಅಂಬೇಡ್ಕರ್‌ರನ್ನು ಅವರು ಅಪಮಾನಿಸಿಲ್ಲ. ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ ಎಂದರು. ಸ್ವಾತಂತ್ರ್ಯ ಸಿಕ್ಕ ಬಳಿಕ ಹಲವು ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಆದರೆ ಸಂಸತ್‌ನಲ್ಲೇ ಡಾ.ಬಿ.ಆರ್‌.ಅಂಬೇಡ್ಕರ್‌ರನ್ನು ಟೀಕಿಸಿರಲಿಲ್ಲ. ದೇಶದ … Continue reading ಸ್ವಾತಂತ್ರ್ಯ ಹೋರಾಟಗಾರರನ್ನು ಅಮಿತ್ ಶಾ ಅಪಮಾನಿಸಿದ್ದಾರೆ: ಪ್ರಿಯಾಂಕಾ ಗಾಂಧಿ!