ಸಚಿವ ಅಮಿತ್ ಶಾ ಓರ್ವ ಗೂಂಡಾ – ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಚಾಮರಾಜನಗರ:- ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದಾರೆ. ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಾಳೆ ಬೆಂಗಳೂರಲ್ಲಿ IPL ಪಂದ್ಯ – ಗೆಲುವಿನ ಓಟ ಮುಂದುವರಿಸುತ್ತಾ RCB! 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ … Continue reading ಸಚಿವ ಅಮಿತ್ ಶಾ ಓರ್ವ ಗೂಂಡಾ – ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!