BREAKING.. Jagadish Shettar: ಅಮಿತ್ ಶಾ ಮಾತುಕತೆ ಯಶಸ್ವಿ: ಕಾಂಗ್ರೆಸ್ʼಗೆ ಗುಡ್ ಬೈ ಹೇಳಿದ ಮಾಜಿ ಸಿಎಂ

ನವದೆಹಲಿ: ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಇಂದು  ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್‌ಗೆ  ರಾಜೀನಾಮೆ ನೀಡಿ  ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ಅಲ್ಲದೇ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಇಂದೇ ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್ ಜೊತೆ ಚರ್ಚಿಸಲು ಶೆಟ್ಟರ್ ಈಗಾಗಲೇ ದೆಹಲಿ ಬಿಜೆಪಿ ಕಚೇರಿಗೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ಶೆಟ್ಟರ್ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಗೆ  ಟಿಕೆಟ್ ನೀಡುವಂತೆ ಶೆಟ್ಟರ್ ಅಮಿತ್ ಶಾ  ಮುಂದೆ ಬೇಡಿಕೆ ಇಟ್ಟಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ … Continue reading BREAKING.. Jagadish Shettar: ಅಮಿತ್ ಶಾ ಮಾತುಕತೆ ಯಶಸ್ವಿ: ಕಾಂಗ್ರೆಸ್ʼಗೆ ಗುಡ್ ಬೈ ಹೇಳಿದ ಮಾಜಿ ಸಿಎಂ