ಅಂಬೇಡ್ಕರ್ ವಿರುದ್ಧದ ಅಮಿತ್ ಶಾ ಹೇಳಿಕೆಗೆ ಖಂಡನೆ: ನಾಳೆ ಬೀದರ್ ಬಂದ್! ಶಾಲೆಗಳಿಗೆ ರಜೆ!

ಬೀದರ್:- ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್ ಗೆ ಕರೆ ಕೊಡಲಾಗಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋಲಾರ – ಅಂಗಡಿಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಸುವಂತೆ ಕರವೇ ಡಿಸಿಗೆ ಮನವಿ! ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್‌ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ … Continue reading ಅಂಬೇಡ್ಕರ್ ವಿರುದ್ಧದ ಅಮಿತ್ ಶಾ ಹೇಳಿಕೆಗೆ ಖಂಡನೆ: ನಾಳೆ ಬೀದರ್ ಬಂದ್! ಶಾಲೆಗಳಿಗೆ ರಜೆ!