ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಕ್ರೌರ್ಯ!

ಕಲ್ಬುರ್ಗಿ:- ಭಿಕ್ಷಾಟನೆ ಹಣದಲ್ಲಿ ಪಾಲು ಕೊಟ್ಟಿಲ್ಲ ಎಂದು ತಮ್ಮ ಜೊತೆಗಾರ್ತಿಯನ್ನೇ ಬೆತ್ತಲೆ ಮಾಡಿ ಮಂಗಳಮುಖಿ ಹಲ್ಲೆ ಮಾಡಿ ಕ್ರೌರ್ಯ ಮೆರೆದಿರುವ ಘಟನೆ ಕಲಬುರ್ಗಿಯಲ್ಲಿ ಜರುಗಿದೆ. ವಾಟ್ಸಪ್​​ ಬಳಕೆದಾರರಿಗೆ ಗುಡ್​ನ್ಯೂಸ್: ನೆಟ್ ಇಲ್ಲದೆ ಫೋಟೋ, ವಿಡಿಯೋ ಶೇರ್​ ಮಾಡ್ಬಹುದು! ಹೇಗೆ? ಅಂಕಿತಾ ಎಂಬವರ ಮೇಲೆ ಹಾಡಹಗಲೇ ಏಕಾಕಿ ಹಲ್ಲೆ ಮಾಡಿದ್ದಾರೆ. ಮನಸೋಇಚ್ಛೆ ಥಳಿಸಿರುವ ಆರು ಜನ ಮಂಗಳ ಮುಖಿಯರು, ನಂತರ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ರೀತಿ ಅಂಕಿತಾಳನ್ನು ಬೆತ್ತಲೆ ಮಾಡಿ, ತಲೆಗೂದಲು ಕಟ್ ಮಾಡಿ ಅಮಾನವೀಯವಾಗಿ … Continue reading ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೃತ್ಯ: ಮಂಗಳಮುಖಿಯನ್ನು ಬೆತ್ತಲೆಗೊಳಿಸಿ ಕ್ರೌರ್ಯ!