Hyderabad: ಮೃತಪಟ್ಟಿದ್ದಾನೆಂದು ತಿಳಿಯದೇ ಮಗನ ಮೃತದೇಹದ ಜತೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ!

ಹೈದರಾಬಾದ್: ಮೃತಪಟ್ಟಿದ್ದಾನೆಂದು ತಿಳಿಯದೇ ಮಗನ ಮೃತ ದೇಹದೊಂದಿಗೆ ಅಂಧ ದಂಪತಿಗಳು 4 ದಿನ ಕಳೆದಿರುವ ಘಟನೆ ಹೈದರಾಬಾದ್‌ನ ಬ್ಲೈಂಡ್ಸ್‌ ಕಾಲೋನಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಪ್ರಮೋದ್ ಎಂದು ಗುರುತಿಸಲಾಗಿದೆ. ಪತಿ ನಿವೃತ್ತ ಸರ್ಕಾರಿ ನೌಕರ ಕಾಲುವ ರಮಣ ಮತ್ತು ಅವರ ಪತ್ನಿ ಶಾಂತಿಕುಮಾರಿ (60) ಮೇಲ್ಪಟ್ಟಿದ್ದು, ದೃಷ್ಟಿ ವಿಕಲಚೇತನರಾಗಿದ್ದರು. ದಂಪತಿ ತಮ್ಮ ಮಗ ಪ್ರಮೋದ್‌ನೊಂದಿಗೆ ಹೈದರಾಬಾದ್‌ನ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಮೃತಪಟ್ಟು 4 ದಿನದ ಬಳಿಕ ಅಕ್ಕಪಕ್ಕದವರು ಅವರ ಮನೆಯಿಂದ ಬರುತ್ತಿದ್ದ ದುರ್ವಾಸನೆಯಿಂದಾಗಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. … Continue reading Hyderabad: ಮೃತಪಟ್ಟಿದ್ದಾನೆಂದು ತಿಳಿಯದೇ ಮಗನ ಮೃತದೇಹದ ಜತೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ!