ಕಾಡಾನೆ ದಾಳಿಗೆ ವೃದ್ಧ ಮಹಿಳೆ ದುರ್ಮರಣ!

ಹಾಸನ:-ತಾಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಜರುಗಿದೆ. ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಗಂಭೀರ! ಸುಶೀಲಮ್ಮ ಮೃತ ಮಹಿಳೆ. ಭಾನುಪ್ರಕಾಶ್ ಎಂಬುವವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಸುಶೀಲಮ್ಮ ವಾಪಸ್ ಆಗುತ್ತಿದ್ದಾಗ ದಿಢೀರ್ ಕಾಡಾನೆಯೊಂದು ಪ್ರತ್ಯಕ್ಷವಾಗಿ ದಾಳಿ ನಡೆಸಿದೆ. ಸುಶೀಲಮ್ಮನನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳೆ ಸಾವಿನಿಂದ ರೊಚ್ಚಿಗೆದ್ದ … Continue reading ಕಾಡಾನೆ ದಾಳಿಗೆ ವೃದ್ಧ ಮಹಿಳೆ ದುರ್ಮರಣ!